ನವದೆಹಲಿ: ಚೆನ್ನೈನ ತಾಂಬರಂನಿಂದ ಪೋರ್ಟ್ಬ್ಲೇರ್ಗೆ ತೆರಳುತ್ತಿದ್ದ ಭಾರತೀಯ ವಾಯುಸೇನೆಯ ವಿಮಾನ ಕಾಣೆಯಾಗಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.