ನವದೆಹಲಿ : ನಾನು ಸಚಿವ ಸ್ಥಾನದ ಆಕಾಂಕ್ಷಿ ಹೌದು. ಆದ್ರೆ ಲಾಬಿ ಮಾಡಲ್ಲ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಹಲವು ಬಿಜೆಪಿ ನಾಯಕರು ದೆಹಲಿಗೆ ತೆರಳಿದ್ದಾರೆ. ಮೋದಿ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಿಜೆಪಿ ಸೈಕಲ್ ರ್ಯಾಲಿ ಕೂಡ ನಡೆಸಿದೆ.ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಕೂಡ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನಕ್ಕೆ ಲಾಬಿ