ಡೇರಾ ಸಚಾ ಸೌದಾ ಮುಖ್ಯಸ್ಥ ಬಾಬಾ ರಾಮ್ ರಹೀಮ್ ಬೆಂಬಲಿಗರು ನಡೆಸಿದ ಹಿಂಸಾಚಾರದಿಂದ ಮನಸ್ಸಿಗೆ ತುಂಬಲಾರದಷ್ಟು ನೋವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ನಡೆಸಿದ 35ನೇ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂಸಾಚಾರ ದೇಶ ಸಹಿಸುವುದಿಲ್ಲ. ಸರಕಾರವೂ ಸಹಿಸುವುದಿಲ್ಲ.ಧರ್ಮದ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದು ಬಾಬಾ ರಾಮ್ ರಹೀಮ್ ಬೆಂಬಲಿಗರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಕಿಡಿಗೇಡಿಗಳು ನಡೆಸಿದ ಹಿಂಸಾಚಾರದಿಂದ 35 ಕ್ಕೂ ಹೆಚ್ಚು