ಶ್ರೀನಗರ : ಅಮರನಾಥ ಯಾತ್ರೆ ಪ್ರಾರಂಭವಾಗಲು ಕೇವಲ ಎರಡು ದಿನಗಳು ಬಾಕಿಯಿದ್ದು, ದೇಗುಲಕ್ಕೆ ಭೇಟಿ ನೀಡಲು ಯೋಜಿಸುವ ಯಾತ್ರಾರ್ಥಿಗಳಿಗೆ ಹೊಸ ಸೂಚನೆಯನ್ನು ಹೊರಡಿಸಲಾಗಿದೆ.ಅಮರನಾಥ ದೇವಸ್ಥಾನದ ಆಡಳಿತ ಮಂಡಳಿಯು, ಈ ವರ್ಷ ಎಲ್ಲ ಅಮರನಾಥ ಯಾತ್ರಿಗಳು ತಮ್ಮ ಆಧಾರ್ ಕಾರ್ಡ್ ಅಥವಾ ಯಾವುದೇ ಬಯೋಮೆಟ್ರಿಕ್ ಪರಿಶೀಲಿಸಿದ ಸರ್ಕಾರಿ ಗುರುತಿನ ಚೀಟಿಯೊಂದಿಗೆ ತಮ್ಮ ಪ್ರಯಾಣವನ್ನು ಪ್ರಾರಂಭಿಸಬೇಕು.ಯಾತ್ರೆಗೆ ಬರಲು ಸಾಧ್ಯವಾಗದ ಭಕ್ತರಿಗೆ ಆನ್ಲೈನ್ನಲ್ಲಿ ದರ್ಶನ, ಪೂಜೆ, ಹವನ ಮತ್ತು ಪ್ರಸಾದ ಸೌಲಭ್ಯವನ್ನು ಪಡಲಾಗುವುದು ಎಂದು