ಜಮ್ಮು: ಪ್ರಧಾನಮಂತ್ರಿ ನರೇಂದ್ರ ಮೋದಿಯಿಂದ ಮಾತ್ರ ಕಾಶ್ಮಿರ ಸಮಸ್ಯೆಗೆ ಪರಿಹಾರ ದೊರೆಯಲು ಸಾಧ್ಯ ಎಂದು ಜಮ್ಮು ಕಾಶ್ಮಿರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.