ನಾನು ಮಾತನಾಡಿದರೆ, ಸಂಪೂರ್ಣ ದೇಶವೇ ನಡುಗಬಹುದು ಎಂದು ಹೇಳುವುದರ ಮೂಲಕ ಭೃಷ್ಟಾಚಾರ ಆರೋಪದಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಹಾರಾಷ್ಟ್ರದ ಮಾಜಿ ಸಚಿವ, ಹಿರಿಯ ಬಿಜೆಪಿ ನಾಯಕ ಏಕನಾಥ ಖಡ್ಸೆ ವಿವಾದವೊಂದನ್ನು ಮೈಗೆಳೆದುಕೊಂಡಿದ್ದಾರೆ.