ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ (ಯುಎನ್ಜಿಎ) 76ನೇ ಅಧಿವೇಶನವನ್ನು ಉದ್ದೇಶಿಸಿ ಆಡಿದ ಮಾತು ಇದೀಗ ಭಾರಿ ಗಮನ ಸೆಳೆಯುತ್ತಿದ್ದು, ಭಾರತ ವಿಶ್ವಗುರು ಎಂಬುದನ್ನು ಅವರು ಪರೋಕ್ಷವಾಗಿ ಹೇಳಿದ್ದಾರೆ. ಭಾರತ ಪ್ರಜಾಪ್ರಭುತ್ವದ ತಾಯಿ ಎನ್ನುವ ಮೂಲಕ ಇಲ್ಲಿನ ವ್ಯವಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಣ್ಣಿಸಿರುವ ಪ್ರಧಾನಿ ಮೋದಿ, ಭಾರತ ಸುಧಾರಣೆ ಆಗುತ್ತಿದ್ದರೆ, ಜಗತ್ತೇ ಪರಿವರ್ತನೆ ಆಗುತ್ತಿರುತ್ತದೆ ಎಂಬ ವಿಶ್ವಾಸದ ನುಡಿಗಳನ್ನೂ ಹೊರಹೊಮ್ಮಿಸಿದ್ದಾರೆ. ಜೋ ಬೈಡೆನ್ ಜೊತೆ