ನವದೆಹಲಿ : ರಾಜ್ಯದ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷ ಸಂಭ್ರಮಾಚರಣೆ ಮಾಡುತ್ತಿದೆ ಎಂದು ಬಿಜೆಪಿ ಮಾಜಿ ಶಾಸಕ ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.