ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಕಾವು ಜೋರಾಗಿದ್ದು, ಮತ್ತೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಸಮೀಕ್ಷೆಗಳು ಸೂಚಿಸಿದ ಬೆನ್ನಲ್ಲೇ ಸಿಎಂ ಕೇಜ್ರಿವಾಲ್ ಹೊಸ ಬಾಂಬ್ ಸಿಡಿಸಿದ್ದಾರೆ.