2ನೇ ಪತ್ನಿಯಾಗಿದ್ದ ನೇತ್ರಾ ಎಂಬುವರು ಮಧ್ಯರಾತ್ರಿ ತುಮಕೂರು ರಸ್ತೆಯ ಸಮೀಪದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಆಗಮಿಸಿ, ತನ್ನ ಗಂಡ ಪಾಲರ್ ಸ್ವಾಮಿ ಅಲಿಯಾನ್ ಸ್ವಾಮಿ ರಾಜ್ (50) ಅವರನ್ನು ಕೊಂದಿರುವುದಾಗಿ ಪೊಲೀಸರ ಎಂದು ಶರಣಾಗಿದ್ದರು. ಈಗ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ರಿಯಲ್ ಎಸ್ಟೇಟ್ ಉದ್ಯಮಿ ಆಗಿರುವ ನನ್ನ ಗಂಡ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಸೆಕ್ಸ್ ವಿಚಾರವಾಗಿ ಅತಿರೇಕದ ವರ್ತನೆಯಿಂದ ಬೇಸತ್ತು ಕೊಲೆ ಮಾಡಿರೋದಾಗಿ ಪೊಲೀಸರ ಎದುರು 2ನೇ