- ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆಪ್ ಮಾಜಿ ಸಚಿವ ಸತ್ಯೇಂದರ್ ಜೈನ್ಗೆ ದೆಹಲಿ ಹೈಕೋರ್ಟ್ ಗುರುವಾರ ಜಾಮೀನು ನಿರಾಕರಿಸಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು ಅರ್ಜಿಯನ್ನು ಹೈಕೋರ್ಟ್ ನ್ಯಾಯಾಧೀಶ ದಿನೇಶ್ ಕುಮಾರ್ ಶರ್ಮ ವಜಾಗೊಳಿಸಿದ್ದಾರೆ. ಇವರೊಂದಿಗೆ ಆರೋಪಿಗಳಾದ ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಅವರಿಗೂ ಜಾಮೀನು ನಿರಾಕರಿಸಿದೆ.ಈ ಮೂವರು ಆರೋಪಿಗಳು ನ್ಯಾಯಾಲಯ ವಿಧಿಸಿದ ಎರಡು ಷರತ್ತುಗಳನ್ನು ಪೂರೈಸುವಲ್ಲಿ