ಪತಿಯ ಮನೆಯಿಂದ ಓಡಿಹೋಗಿದ್ದ ಮಹಿಳೆ, ತನ್ನ ಪ್ರಿಯಕರನೊಂದಿಗೆ ವಾಸಿಸುತ್ತಿದ್ದಳು. ಇಂದು ಕೆಲ ವೈಯಕ್ತಿಕ ಕಾರಣಗಳಿಗಾಗಿ ಪರಸ್ಪರರಲ್ಲಿ ವಾಗ್ವಾದ ನಡೆದಿದೆ. ಕೋಪದ ಭರದಲ್ಲಿ ಆರೋಪಿ ಹರಿತವಾದ ಆಯುಧದಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಪೊಲೀಸರು ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೆಲ ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳನ್ನು ಆಕೆಯ ಪ್ರಿಯಕರನೇ ಹತ್ಯೆಗೈದ ದಾರುಣ ಘಟನೆ ಬಾರ್ಮಾಸಿಯಾ ಪ್ರದೇಶದಲ್ಲಿ ವರದಿಯಾಗಿದೆ. ಕಳೆದ