27 ವರ್ಷ ವಯಸ್ಸಿನ ಯುವಕ ಅಬ್ಬಾಬಾಯಿ ಅಮಾಲಿ, ಮಹಿಳೆಯೊಬ್ಬಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಕುರಿತಂತೆ ವಾದ ವಾಗ್ವಾದ ವಿಕೋಪಕ್ಕೆ ತೆರಳಿದಾಗ ಆರೋಪಿಗಳಾದ ತಂದೆ ಮತ್ತು ಮಗ ಯುವಕನಿಗೆ ಹಲವು ಬಾರಿ ಚಾಕುವಿನಿಂದ ತಿವಿದು ಹತ್ಯೆ ಮಾಡಿದ್ದಾರೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಗುಜರಾತ್ನ ವಡೋದರಾ ನಗರದಲ್ಲಿ ಹಾಡಹಗಲೇ ಇಬ್ಬರು ಆರೋಪಿಗಳು ಯುವಕನೊಬ್ಬನನ್ನು ಚಾಕುವಿನಿಂದ ಭೀಕರವಾಗಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ.ಸಿಸಿಟಿವಿಯಲ್ಲಿ