ಶಿಲ್ಲಾಂಗ್ : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ 7ನೇ ವೇತನ ಆಯೋಗವನ್ನು ಜಾರಿ ಮಾಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭರವಸೆ ನೀಡಿದ್ದಾರೆ.