ನವದೆಹಲಿ: ಜಮ್ಮು ಕಾಶ್ಮಿರದ ಕಾನೂನು ಪರಿಸ್ಥಿತಿ ಸುಧಾರಿಸುತ್ತಿದೆ. ದೇಶದ ಅಂತರಿಕ ಭದ್ರತಾ ವ್ಯವಸ್ಥೆಯಲ್ಲಿ ಸುಧಾರಣೆಯಾಗುತ್ತಿದೆ ಎಂದು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.