ನವದೆಹಲಿ: ಎರಡನೇ ಬಾರಿಗೆ ಭಾರತದ ಪ್ರಧಾನಿಯಾಗಿ ಅಧಿಕಾರಕ್ಕೇರುತ್ತಿರುವ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಾಳೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿದ್ದು ನೆರೆಯ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಿಟ್ಟು ಉಳಿದ ರಾಷ್ಟ್ರಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ.