ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯಲ್ಲಿ ಮತಯಂತ್ರಗಳ ಬಳಕೆ ಬೇಡ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣೆ ಆಯೋಗಕ್ಕೆ ಮನವಿ ಮಾಡಿದ್ದಾರೆ.