ವಾರಣಾಸಿ: ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಾಗಿ ಮತದಾರರನ್ನು ಓಲೈಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವುದಲ್ಲದೇ ದಲಿತರೊಂದಿಗೆ ಭೋಜನ ಸೇವಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.