ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 8 ರಂದು ಪಾಕಿಸ್ತಾನದ ಬೃಹತ್ ಯೋಜನೆ ದಿ ಕರ್ತಾರ್ ಪುರ್ ಕಾರಿಡಾರ್ ನ್ನು ಉದ್ಘಾಟಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.