ಇಸ್ಲಾಮಾಬಾದ್ : ಈಗಾಗಲೇ ಆರ್ಥಿಕ ಬಿಕ್ಕಟ್ಟಿನಿಂದ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ದಿನೇ ದಿನೇ ಪರಿಸ್ಥಿತಿ ಕ್ಷೀಣಿಸುತ್ತಿದೆ.ಇದರಿಂದ ಜನಸಾಮಾನ್ಯರೂ ಪರದಾಡುವಂತಾಗಿದೆ. ಇದೀಗ ನೆರೆಯ ಪಾಕಿಸ್ತಾನದಲ್ಲೂ ಅದೇ ಪರಿಸ್ಥಿತಿ ಎದುರಾಗುತ್ತಿದೆ. ಆದಾಯದ ಬಹುಪಾಲನ್ನು ಸೇನೆಗೆ ಖರ್ಚು ಮಾಡುವ ಪಾಕಿಸ್ತಾನದಲ್ಲಿ ಇದೀಗ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದೆ. ಖಾದ್ಯ ತೈಲ, ತುಪ್ಪ ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆ ದಾಖಲೆ ಮಟ್ಟಕ್ಕೆ ತಲುಪಿದೆ.ಪಾಕಿಸ್ತಾನದ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಖಾದ್ಯ ತೈಲ ಬೆಲೆ ಗಗನಕ್ಕೇರಿದೆ. ಖಾದ್ಯ ತೈಲ ಒಂದೇ