ಶಿಮ್ಲಾ : ಹಿಮಾಚಲ ಪ್ರದೇಶ, ಉತ್ತರಾಖಂಡ, ಓಡಿಶಾ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ರಣ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.