1800 ವಿಶೇಷ ಆಹ್ವಾನಿತರು ಸೇರಿ ಒಟ್ಟು 20 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಭಯೋತ್ಪಾದಕ ದಾಳಿ ತಡೆಯಲು ಹದ್ದಿನಗಣ್ಣಿಡಲಾಗಿದೆ. ಆಂಟಿ ಡ್ರೋನ್ ಸಿಸ್ಟಂ ಅಳವಡಿಸಲಾಗಿದೆ. ವಿಶೇಷ ಅತಿಥಿಗಳಲ್ಲಿ 600 ಕ್ಕೂ ಹೆಚ್ಚು ಗ್ರಾಮಗಳ 400 ಸರಪಂಚ್ಗಳು, ರೈತ ಉತ್ಪಾದಕ ಸಂಸ್ಥೆಗಳ ಯೋಜನೆಯ 250 ಅತಿಥಿಗಳು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆಯ ತಲಾ 50 ಮಂದಿ ಭಾಗವಹಿಸಲಿದ್ದಾರೆ.ಸೆಂಟ್ರಲ್ ವಿಸ್ತಾ