ನನ್ನ ಮೂರನೇ ಅವಧಿಯಲ್ಲಿ ವಿಶ್ವದ ಅತೀ ದೊಡ್ಡ ಮೂರು ಆರ್ಥಿಕತೆಯಲ್ಲಿ ಭಾರತದ ಹೆಸರು ಇರಲಿದೆ. ಇದು ಮೋದಿ ನೀಡುವ ಗ್ಯಾರಂಟಿ – ದೆಹಲಿಯ ‘ಭಾರತ ಮಂಟಪಂ’ವನ್ನು ಉದ್ಘಾಟನೆ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಈ ಭಾಷಣದ ಬಗ್ಗೆ ಹಲವು ಚರ್ಚೆಗಳು ಈಗ ಆರಂಭವಾಗಿದ್ದು ಅದರಲ್ಲೂ ಜಪಾನ್ ದೇಶವನ್ನು ಹಿಂದಿಕ್ಕಿಲು ಸಾಧ್ಯವೇ ಎಂಬ ಪ್ರಶ್ನೆ ಎದ್ದಿದೆ. ಹೀಗಾಗಿ ಇಲ್ಲಿ ಜಪಾನ್ ಅಭಿವೃದ್ಧಿಯಾಗಿದ್ದು ಹೇಗೆ? ಭಾರತ ಅಭಿವೃದ್ಧಿಯಾಗಿದ್ದು ಹೇಗೆ? ಮೂರನೇ ಅತಿ