ನವದೆಹಲಿ : 5 ದಿನಗಳ ಹಿಂದಷ್ಟೇ ಭಾರತೀಯ ಸ್ಪರ್ಧಾ ಆಯೋಗ ಟೆಕ್ ದೈತ್ಯ ಗೂಗಲ್ಗೆ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕೆ 1,337 ಕೋಟಿ ರೂ. ದಂಡವನ್ನು ವಿಧಿಸಿತ್ತು.ಇದೀಗ ಸಿಸಿಐ ಇಂತಹುದೇ ಕಾರಣವನ್ನು ನೀಡಿ ಗೂಗಲ್ಗೆ ಮತ್ತೊಮ್ಮೆ ಭಾರೀ ಮೊತ್ತದ ದಂಡವನ್ನು ವಿಧಿಸಿದೆ.ಪ್ಲೇ ಸ್ಟೋರ್ ನೀತಿಗಳಿಗೆ ಸಂಬಂಧಿಸಿದಂತೆ ಗೂಗಲ್ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿರುವುದಕ್ಕೆ ಮಂಗಳವಾರ ಸಿಸಿಐ ಬರೋಬ್ಬರಿ 936.44 ಕೋಟಿ ರೂ. ದಂಡವನ್ನು ವಿಧಿಸಿದೆ. ಇದು 1 ವಾರದೊಳಗೆ ಗೂಗಲ್ಗೆ