Normal 0 false false false EN-US X-NONE X-NONE ನವದೆಹಲಿ : 59 ಅಪ್ಲಿಕೇಶನ್ ಗಳನ್ನು ನಿಷೇಧಿಸಿ ಚೀನಾದ ವಿರುದ್ಧ ಡಿಜಿಟಲ್ ಸ್ಟ್ರೈಕ್ ಮಾಡಿದ ಭಾರತ ಇದೀಗ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಭಾರತ ಚೀನಾದಿಂದ ವಸ್ತುಗಳನ್ನು ರಪ್ತು ಮಾಡುವುದಕ್ಕಿಂತ ಹೆಚ್ಚಾಗಿ ಆಮದು ಮಾಡಿಕೊಳ್ಳುತ್ತದೆ. ಆದಕಾರಣ ಚೀನಾದಿಂದ ಆಮದಾಗುವ ವಸ್ತುಗಳ ಮೇಲೆ ಭಾರಿ ಪ್ರಮಾಣದಲ್ಲಿ ಆಮದು ಸುಂಕ ಏರಿಸಲು ನಿರ್ಧಾರ ಮಾಡುತ್ತಿದೆ. ಈಗಾಗಲೇ ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವ