ಲಕ್ನೋ : ನೀತಿ ಮತ್ತು ಸ್ಥಿರತೆ, ಸಮನ್ವಯ ಮತ್ತು ವ್ಯವಹಾರಗಳನ್ನು ಸುಲಭಗೊಳಿಸುವುದರ ಮೇಲೆ ನಮ್ಮ ಸರ್ಕಾರ ಕೇಂದ್ರಿಕರಿಸುತ್ತಿದ್ದು,ಸುಧಾರಣೆ, ಸಾಧನೆ ಮತ್ತು ರೂಪಾಂತರ ಮಂತ್ರದ ಮೇಲೆ ಭಾರತ ಪ್ರಗತಿ ಸಾಧಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಇಂದು ಲಕ್ನೋದಲ್ಲಿ ಹೂಡಿಕೆದಾರರ ಶೃಂಗಸಭೆ 3.0 ಉದ್ಘಾಟಿಸಿ ಮಾತನಾಡಿದ ಅವರು, ನಾವು ಎಂಟು ವರ್ಷಗಳ ಆಡಳಿತ ಪೂರ್ಣಗೊಳಿಸಿದ್ದೇವೆ, ಸುಧಾರಣೆ, ಕಾರ್ಯಕ್ಷಮತೆ, ರೂಪಾಂತರ ಮಂತ್ರದ ಮೇಲೆ ಪ್ರಗತಿ ಸಾಧಿಸಿದ್ದೇವೆ.ಇಂದಿನ ಕಾರ್ಯಕ್ರಮದಲ್ಲಿ 80,000 ಕೋಟಿ ರೂಪಾಯಿಗೂ ಹೆಚ್ಚು