ಅಥೆನ್ಸ್ : ಭಾರತ ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇಡೀ ವಿಶ್ವಕ್ಕೇ ತನ್ನ ಸಾಮರ್ಥ್ಯವನ್ನ ತೋರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ ಗುಣಗಾನ ಮಾಡಿದ್ದಾರೆ. ಸುಮಾರು 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಗ್ರೀಸ್ ದೇಶಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರನ್ನ ಗ್ರೀಸ್ ರಾಷ್ಟ್ರಪತಿ ಹಾಗೂ ಪ್ರಧಾನಿ ಬರಮಾಡಿಕೊಂಡರು.ಭಾರತೀಯ ಸಮುದಾಯ ಸಾಂಪ್ರದಾಯಿಕವಾಗಿ ಮೋದಿ ಅವರನ್ನು ಸ್ವಾಗತಿಸಲಾಯಿತು. ಇದೇ ವೇಳೆ ಪ್ರಧಾನಿ ನರೇಂದ್ರ