ದೇಶದಲ್ಲಿ ಕಳೆದ 24 ಗಂಟೆಯಲ್ಲಿ 8,329 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕು ಪ್ರಕರಣಗಳು ಮತ್ತೆ ಏರಿಕೆ ಕಂಡಿದ್ದು ೪ನೇ ಅಲೆಯ ಮುನ್ಸೂಚನೆ ದೊರೆತಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಸೋಂಕು ಪ್ರಮಾಣ ಶೇ.2.41ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟಾರೆ ಸಂಖ್ಯೆ 4,32,13,435ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ