ಉಕ್ರೇನ್ ಹಾಗೂ ರಷ್ಯಾದ ನಡುವಿನ ಬಿಕ್ಕಟ್ಟಿನಲ್ಲಿ ಭಾರತವು ಶಾಂತಿಯ ಪರವಾಗಿದೆ ಹಾಗೂ ಭೀಕರ ಯುದ್ಧವನ್ನು ಕೂಡಲೇ ನಿಲ್ಲಿಸಲು ಕರೆ ನೀಡುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.ಲೋಕಸಭೆಯಲ್ಲಿ ಉಕ್ರೇನಿನ ಬಿಕ್ಕಟ್ಟಿನ ವಿಚಾರವಾಗಿ ಮಾತನಾಡಿದ ಅವರು, ‘ಭಾರತವು ಆಧ್ಯಕ್ಷೀಯ ಮಟ್ಟದಲ್ಲಿ ಉಕ್ರೇನ್ ಹಾಗೂ ರಷ್ಯಾ ನಡುವೆ ಶಾಂತಿ ಮಾತುಕತೆ ಬಯಸುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಉಭಯ ದೇಶಗಳ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದಾರೆ.ರಷ್ಯಾದ ವಿದೇಶಾಂಗ ಸಚಿವ ಸರ್ಗೇಯ್ ಲಾವ್ರೊವ್