ನವದೆಹಲಿ : ಭಾರತದಲ್ಲಿ ಕೊರೊನಾ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಸೋಂಕಿತರ ಪಟ್ಟಿಯಲ್ಲಿ ಭಾರತ 6ನೇ ಸ್ಥಾನಕ್ಕೇರಿದೆ.