ಮುಂಬೈ : ಆ್ಯಪಲ್ ಉತ್ಪನ್ನಗಳು ಎಷ್ಟು ಜನಪ್ರಿವೆಂದರೆ ಭಾರತ ಮಾತ್ರವಲ್ಲದೇ ವಿಶ್ವದ ಬಹತೇಕ ದೇಶಗಳಲ್ಲಿ ಜನರು ಇದನ್ನು ಮುಗಿಬಿದ್ದು ಖರೀದಿಸುತ್ತಾರೆ. ಬೆಲೆ ಹೆಚ್ಚಿದ್ದರೂ ಆ್ಯಪಲ್ ತನ್ನದೇ ಒಂದು ಸ್ಟ್ಯಾಂಡರ್ಡ್ ಅನ್ನು ಕಾಪಾಡಿಕೊಂಡು ಬಂದಿದೆ.