ತಿರುವನಂತಪುರಂ : ದೇಶದ ಮೆಟ್ರೋ ವಿಸ್ತರಣೆಯಲ್ಲಿ ಕೆಂದ್ರ ಸರ್ಕಾರ ಕ್ರಾಂತಿ ಮಾಡುತ್ತಿದ್ದು, ಹೊಸ ಮಾದರಿಯ ಮೆಟ್ರೋ ಸಂಚಾರಕ್ಕೆ ಕೇರಳದ ಕೊಚ್ಚಿ ಇನ್ಮುಂದೆ ಸಾಕ್ಷಿಯಾಗಲಿದೆ. ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂಪಾಯಿಯಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳನ್ನು ಈ ಮೆಟ್ರೋ ಸಂಚಾರ ಮಾಡಲಿದ್ದು, 8 ಎಲೆಕ್ಟ್ರಿಕ್ ಬೋಟ್ಗಳು, 38 ಟರ್ಮಿನಲ್ಗಳ ಮೂಲಕ ಪ್ರಯಾಣಿಕರಿಗೆ ಸೇವೆಗೆ ಸಿದ್ಧವಾಗಿದೆ.ಈ ವಾಟರ್ ಮೆಟ್ರೋ ಯೋಜನೆಯು 78 ಕಿಲೋಮೀಟರ್