ನವದೆಹಲಿ : ಪಾಕಿಸ್ತಾನ ಶತ್ರು ಪಡೆಗಳ ಮೇಲೆ ಶೌರ್ಯ ಮೆರೆದಿದ್ದ ಮಾಜಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ (ಪ್ರಸ್ತುತ ಗ್ರೂಪ್ ಕ್ಯಾಪ್ಟನ್) ಅವರ ಮಿಗ್-21 ಬೈಸನ್ ಫೈಟರ್ ಜೆಟ್ ಇದೇ ಸೆಪ್ಟೆಂಬರ್ 30 ರಂದು ಭಾರತೀಯ ವಾಯುಪಡೆಯಿಂದ ನಿವೃತ್ತಿಯಾಗಲಿದೆ.ಮಿಗ್-21 ಬೈಸನ್ 1960 ದಶಕದಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಗೊಳಿಸಲಾಯಿತು. ಆದರೆ 1980ರ ದಶಕಕದಿಂದ 400ಕ್ಕೂ ಹೆಚ್ಚು ಮಿಗ್-21 ಯುದ್ಧ ವಿಮಾನಗಳು ಅಪಘಾತಕ್ಕೀಡಾಗಿವೆ. 200ಕ್ಕೂ ಹೆಚ್ಚು ಪೈಲಟ್ಗಳು ಮತ್ತು 60 ನಾಗರಿಕರನ್ನು ಬಲಿ