ಗಲ್ವಾನ್ ಘರ್ಷಣೆಯ ಬಳಿಕ ಚೀನಿ ಆಪ್ಗಳನ್ನು ನಿಷೇಧಿಸಿದ್ದ ಭಾರತ ಈಗ ಚೀನಾದ ಲ್ಯಾಪ್ಟಾಪ್/ಕಂಪ್ಯೂಟರ್ ಆಮದಿಗೆ ನಿರ್ಬಂಧ ಹೇರಿದೆ. 2020-21 ರಲ್ಲಿ ಗಲ್ವಾನ್ನಲ್ಲಿ ಘರ್ಷಣೆ ನಡೆದ ಬಳಿಕ ಚೀನಿ ಸಾಫ್ಟ್ವೇರ್ ಕ್ಷೇತ್ರಕ್ಕೆ ಶಾಕ್ ನೀಡಿದ್ದ ಭಾರತ ಈಗ ಹಾರ್ಡ್ವೇರ್ ಕ್ಷೇತ್ರಕ್ಕೆ ಶಾಕ್ ನೀಡಿದೆ. ಹೀಗಾಗಿ ಭಾರತ ಈಗ ದಿಢೀರ್ ಲ್ಯಾಪ್ಟಾಪ್, ಕಂಪ್ಯೂಟರ್ ಆಮದಿಗೆ ನಿರ್ಬಂಧ ಹೇರಿದ್ದು ಯಾಕೆ? ಚೀನಾ ಚಿಪ್ ಫ್ಯಾಕ್ಟರಿಯಾಗಿದ್ದು ಹೇಗೆ? ಹಾರ್ಡ್ವೇರ್ ಕ್ಷೇತ್ರದಲ್ಲಿ ಚೀನಾವನ್ನು ಸೋಲಿಸಲು ಸಾಧ್ಯವೇ? ಇತ್ಯಾದಿ