ಸಾವಿರಾರು ವರ್ಷಗಳ ಹಿಂದೆಯೇ ಭಾರತ ವಿಶ್ವದ ಪ್ರಮುಖ ದೇಶಗಳಲ್ಲಿ ಒಂದಾಗಿತ್ತು. ಆದರೆ, ತದನಂತರ ಬಂದ ವಿದೇಶಿ ಅಡಳಿತಗಾರರಿಂದ ಜನಪ್ರಿಯತೆ ಕುಸಿಯತೊಡಗಿತು. ರೈತರು ರಸಾಯನಿಕ ಗೊಬ್ಬರವನ್ನು ಬಳಸುವ ಬದಲಿಗೆ ಸಾವಯುವ ಗೊಬ್ಬರವನ್ನು ಬಳಸುವಂತೆ ಅಂದೇ...