ಮುಂಬೈ : 2030ರ ವೇಳೆಗೆ ಭಾರತ ವಿಶ್ವದ 3ನೇ ಅತೀ ದೊಡ್ಡ ಆರ್ಥಿಕತೆಯ ದೇಶವಾಗಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್(ಆರ್ಐಎಲ್) ಮುಖ್ಯಸ್ಥ ಮುಕೇಶ್ ಅಂಬಾನಿ ಭವಿಷ್ಯ ನುಡಿದಿದ್ದಾರೆ.ಏಷ್ಯಾ ಆರ್ಥಿಕ ಸಂವಾದ(ಎಇಡಿ)ದಲ್ಲಿ ಮಾತನಾಡಿದ ಕೋಟ್ಯಧಿಪತಿ ಉದ್ಯಮಿ ಅಂಬಾನಿ ಈಗಿನ ಪ್ರಪಂಚದ ಮೂರನೇ ಅತೀ ದೊಡ್ಡ ಆರ್ಥಿಕತೆ ಹೊಂದಿರುವ ದೇಶ ಜಪಾನ್ಅನ್ನು ಭಾರತ ಹಿಂದಿಕ್ಕಲಿದೆ. ಈ ಮೂಲಕ ಭಾರತ ಏಷ್ಯಾದ 2ನೇ ಅತೀ ದೊಡ್ಡ ಆರ್ಥಿಕತೆಯ ರಾಷ್ಟ್ರವಾಗಲಿದೆ ಎಂಬ ಹೇಳಿಕೆ ನೀಡಿದ್ದಾರೆ.ಮುಂದಿನ 20