ಲಕ್ನೋ : 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ದೇಶದ ಜನರು 5 ಸಂಕಲ್ಪಗಳನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಿದರೆ,ಭಾರತ ಸೂಪರ್ ಪವರ್ ಆಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು, ಗುಲಾಮಗಿರಿ ಸಂಕೇತವನ್ನು ಅಳಿಸಿ ಹಾಕುವುದು, ನಮ್ಮ ಪರಂಪರೆ ಬಗ್ಗೆ ಹೆಮ್ಮೆ ಪಡುವುದು,ಏಕತೆ ಮತ್ತು ಸಮಗ್ರತೆ, 2047