ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 82 ಸಾವಿರಕ್ಕೇರಿಕೆಯಾಗಿದ್ದು, ಕೊರೊನಾದಲ್ಲಿ ಭಾರತ ಚೀನಾವನ್ನು ಹಿಂದಿಕ್ಕಲಿದೆ ಎನ್ನಲಾಗಿದೆ.