ಭಾರತೀಯ ವಾಯುಪಡೆ ಮಂಗಳವಾರ ಯುದ್ಧ ವಿಮಾನ ಸುಖೋಯ್30 ಜೆಟ್ ನಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ.