ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕಳೆದ 96 ಗಂಟೆಗಳಲ್ಲಿ 13 ಮಂದಿ ಒಳನುಸುಳುಕೋರ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.