ನವದೆಹಲಿ: ಧೈರ್ಯ ಮತ್ತು ಅಪ್ರತಿಮ ಸಾಹಸಕ್ಕೆ ಹೆಸರುವಾಸಿಯಾದ ಭಾರತೀಯ ಸೇನೆಯ ವಿಶೇಷ ಪಡೆಗಳು ಮತ್ತು ಕಮಾಂಡೊಗಳು ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಎರಡನೇ ಸರ್ಜಿಕಲ್ ಸ್ಟ್ರೈಕ್ಗೆ ಸಿದ್ದತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.