ಮುಂಬೈ : ತನ್ನ ವ್ಯಾಪ್ತಿಯನ್ನು ಯುರೋಪ್ಗೆ ವಿಸ್ತರಿಸಲು ಟರ್ಕಿಶ್ ಏರ್ಲೈನ್ಸ್ ಸಹಭಾಗಿತ್ವದಲ್ಲಿ 500 ವಿಮಾನಗಳನ್ನ ಖರೀದಿಸಲು ಇಂಡಿಗೋ ಏರ್ಲೈನ್ಸ್ ಆರ್ಡರ್ ಮಾಡಿದೆ ಎಂದು ಅಂತಾರಾಷ್ಟ್ರೀಯ ವ್ಯಾಪಾರ ಮುಖ್ಯಸ್ಥ ವಿನಯ್ ಮಲ್ಹೋತ್ರಾ ತಿಳಿಸಿದ್ದಾರೆ.ಇದು ಭಾರತ-ಇಸ್ತಾಂಬುಲ್ ಮತ್ತು ಯುರೋಪ್ ನಡುವೆ ಪ್ರಯಾಣಿಸುವವರಿಗೆ ಹೆಚ್ಚು ಅನುಕೂಲವಾಗಲಿದೆ ಎಂದೂ ಅವರು ಹೇಳಿದ್ದಾರೆ. ಏರ್ಲೈನ್ಸ್ ಅಧಿಕಾರಿಗಳ ಪ್ರಕಾರ, ಇಂಡಿಗೋ ಯುರೋಪಿಯನ್ ದೈತ್ಯ ಏರ್ಬಸ್ ಹಾಗೂ ಯುಎಸ್ ಬೋಯಿಂಗ್ ಎರಡರಿಂದಲೂ ವಿಮಾನ ಖರೀದಿಗೆ ಮುಂದಾಗಿದೆ. ಈ ಕುರಿತು ಮಾತನಾಡಿರುವ ಮಲ್ಹೋತ್ರಾ, ಇಂಡಿಗೋ