ಭೋಪಾಲ್ : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಸಿಬ್ಬಂದಿಯೊಬ್ಬರು ಇಂಗ್ಲಿಷ್ ಶಬ್ದವನ್ನು ತಪ್ಪಾಗಿ ಅರ್ಥೈಸಿಕೊಂಡು ಕೆಲಕಾಲ ಭಯದ ವಾತಾವರಣ ನಿರ್ಮಾಣವಾದ ಘಟನೆ ಭೋಪಾಲ್ನ ರಾಜಾ ಭೋಜ್ನಲ್ಲಿ ನಡೆದಿದೆ.