ನವದೆಹಲಿ: ಪುತ್ರಿ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಐಎನ್ ಎಕ್ಸ್ ಮೀಡಿಯಾ ಮುಖ್ಯಸ್ಥೆ ಇಂದ್ರಾಣಿ ಮುಖರ್ಜಿ ತೀವ್ರ ಅಸ್ವಸ್ಥರಾಗಿದ್ದಾರೆ.ಜೈಲಿನಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಹಿಂದೊಮ್ಮೆ ಇದೇ ರೀತಿ ಡ್ರಗ್ ಓವರ್ ಡೋಸ್ ಆಗಿ ಆಸ್ಪತ್ರೆ ಸೇರಿದ್ದರು. ಇದೀಗ ಮತ್ತೆ ಅಸ್ವಸ್ಥರಾಗಿದ್ದು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದೀಗ ಆಕೆ ಪ್ರಜ್ಞಾಹೀನ ಸ್ಥಿತಿಗೆ ತಲುಪಲು ಕಾರಣವೇನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಕೆಯ ಆರೋಗ್ಯ ಸ್ಥಿತಿ ಗತಿ ಬಗ್ಗೆ