ನವದೆಹಲಿ : ದೆಹಲಿಯ ಬದರ್ಪುರ ಪ್ರದೇಶದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದಾನೆ.