ಇಂಫಾಲ : ಮಣಿಪುರದಲ್ಲಿ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲಾಗಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ದೃಶ್ಯದ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಈ ಘಟನೆಗೆ ಭಾರೀ ಖಂಡನೆ ವ್ಯಕ್ತವಾಗಿದ್ದು, ಸೂಕ್ತ ಕ್ರಮಕ್ಕಾಗಿ ಎಲ್ಲೆಡೆ ಆಗ್ರಹಿಸಲಾಗುತ್ತಿದೆ. ವರದಿಗಳ ಪ್ರಕಾರ, ಈ ಘಟನೆ ರಾಜ್ಯ ರಾಜಧಾನಿ ಇಂಫಾಲದಿಂದ ಸುಮಾರು 35 ಕಿ.ಮೀ ದೂರದಲ್ಲಿರುವ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ನಡೆದಿದೆ. ಇಬ್ಬರು ಮಹಿಳೆಯರನ್ನು ಸಮೀಪದ ಹೊಲಕ್ಕೆ