ನವದೆಹಲಿ : ಬಹುನಿರೀಕ್ಷಿತ ಚಂದ್ರಯಾನ-3 ಚಂದ್ರನ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಆದ ಹಿನ್ನೆಲೆ ರಾಜಕಾರಣಿಗಳು ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.