ನವದೆಹಲಿ : ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣದ ಸಮಯ ಅದಲು ಬದಲಾಗಿದೆ. ಪ್ರತಿಕೂಲ ಹವಾಮಾನದಿಂದ 19 ವಿಮಾನಗಳ ಮಾರ್ಗ ಬದಲು ಮಾಡಲಾಗಿದೆ. ಇನ್ನು 60ಕ್ಕೂ ಹೆಚ್ಚು ವಿಮಾನಗಳು ವಿಳಂಭವಾಗಿದೆ.ದೆಹಲಿಯಿಂದ ನಿರ್ಗಮಿಸುವ ಹಾಗೂ ಆಗಮಿಸುವ 60ಕ್ಕೂ ಹೆಚ್ಚು ವಿಮಾನಗಳು ವಿಳಂವಾಗಿದೆ. ಮಳೆ ಹಾಗೂ ಪ್ರತಿಕೂಲ ಹವಾಮಾನದಿಂದ ದೆಹಲಿಗೆ ಆಗಮಿಸಬೇಕಿದ್ದ ವಿಮಾನಗಳನ್ನು ಜೈಪುರ, ಲಖನೌ, ಇಂದೋರ್, ಅಹಮದಾಬಾದ್ ಹಾಗೂ ಅಮೃತಸರಕ್ಕೆ ಮಾರ್ಗ ಬದಲಿಸಲಾಗಿದೆ.ದೆಹಲಿ ವಿಮಾನ