ನವದೆಹಲಿ : ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್ 25,000 ರೂ. ಬಾಂಡ್ ಮೇಲೆ 2 ದಿನದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಇದೇ ವೇಳೆ ಡಬ್ಲ್ಯುಎಫ್ಐನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ಗೂ ಮಧ್ಯಂತರ ಜಾಮೀನು ನೀಡಲಾಗಿದೆ. ನ್ಯಾಯಾಲಯವು