ನವದೆಹಲಿ : ಐಫೋನ್ ಫ್ಯಾಕ್ಟರಿಯನ್ನು ತೆಲಂಗಾಣದಲ್ಲಿ, ಕರ್ನಾಟಕದಲ್ಲಿ ಪ್ರಾಜೆಕ್ಟ್ ಎಲಿಫೆಂಟ್ ಆರಂಭಿಸಲಾಗುವುದು ಎಂದು ತೈವಾನಿನ ಎಲೆಕ್ಟ್ರಾನಿಕ್ಸ್ ದೈತ್ಯ ಕಂಪನಿ ಫಾಕ್ಸ್ಕಾನ್ ಅಧಿಕೃತವಾಗಿ ತಿಳಿಸಿದೆ.ಫಾಕ್ಸ್ಕಾನ್ ಫ್ಯಾಕ್ಟರಿ ಸಂಬಂಧ ತೆಲಂಗಾಣ ಮತ್ತು ಕರ್ನಾಟಕದ ಮಧ್ಯೆ ಭಾರೀ ಪೈಪೋಟಿ ನಡೆದಿತ್ತು. ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ನಮ್ಮ ರಾಜ್ಯದಲ್ಲಿ ಸ್ಥಾಪನೆಯಾಗಲಿದೆ ಎಂದು ಹೇಳಿದ್ದರೆ ಸಿಎಂ ಬಸವರಾಜ ಬೊಮ್ಮಾಯಿ ಕರ್ನಾಟಕದಲ್ಲಿ ಸ್ಥಾಪನೆಯಾಗಲಿದ ಎಂದು ತಿಳಿಸಿದ್ದರು.ಎರಡು ರಾಜ್ಯಗಳ ಮಧ್ಯೆ ಆರೋಗ್ಯಕರ ಸ್ಪರ್ಧೆ ನಡೆಯುತ್ತಿರುವಾಗಲೇ ಫಾಕ್ಸ್ಕಾನ್ ಕಳೆದ ವಾರ